First slide [800x400] First slide [800x400]

ನಿಮ್ಮ ಮನೆಯ ನಿರ್ಮಾಣಕ್ಕಾಗಿ ನೀವು ಸರಿಯಾದ ನಿವೇಶನವನ್ನು ಆಯ್ಕೆ ಮಾಡುತ್ತಿದ್ದೀರಾ?

ನಿಮ್ಮ ಹೊಸ ಮನೆಯನ್ನು ನಿರ್ಮಾಣ ಮಾಡುವ ಪ್ರಯಾಣದಲ್ಲಿ, ನೀವು ಮುಂದಿಡುವ ಮೊದಲ ಹೆಜ್ಜೆಯು ನಿವೇಶನವನ್ನು ಆಯ್ಕೆ ಮಾಡುವುದು ಆಗಿರುತ್ತದೆ. ಈ ಒಂದು ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ ಏಕೆಂದರೆ ನೀವು ಒಮ್ಮೆ ನಿವೇಶನವನ್ನು ಖರೀದಿಸಿದ ನಂತರ, ನಿಮ್ಮ ನಿರ್ಧಾರದಿಂದ ಹಿಂದೆ ಬರಲು ಸಾಧ್ಯವಾಗುವುದಿಲ್ಲ. ಮನೆಯನ್ನು ನಿರ್ಮಿಸಲು ಬೇಕಾದ ಹಾಗೂ ಸೂಕ್ತವಾದ ನಿವೇಶನವನ್ನು ಆಯ್ಕೆ ಮಾಡುವ ಸಲುವಾಗಿ ನಿಮಗೆ ಸಹಾಯ ಮಾಡಲು ನಾವು ಕೆಲವು ಸಲಹೆಗಳನ್ನು ರಚಿಸಿದ್ದೇವೆ.

ನಿಮ್ಮ ಕುಟುಂಬದ ಆರೋಗ್ಯವನ್ನು ಗಮನದಲ್ಲಿರಿಸಿ, ನಿವೇಶನವು ಗಾಳಿ ಮತ್ತು ಶಬ್ದ ಮಾಲಿನ್ಯದಿಂದ ಹಾಗೂ ವಾಹನ ದಟ್ಟಣೆಯಿಂದ ದೂರವಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.

ನಿಮ್ಮ ಕುಟುಂಬದ ಸುರಕ್ಷತೆಯನ್ನು ಭರವಸೆಗಾಗಿ, ನಿಮ್ಮ ನಿವೇಶನವು ಭೂಕಂಪಗಳು ಮತ್ತು ಪ್ರವಾಹಕ್ಕೆ ಒಳಗಾಗದ ಜಾಗದಲ್ಲಿ ಇದ್ದರೆ ಸೂಕ್ತ.

ನಿವೇಶನದಲ್ಲಿ ವಿದ್ಯುತ್, ನೀರು, ಒಳಚರಂಡಿ ಮತ್ತು ಕಸ ವಿಲೇವಾರಿಯಂತಹ ಮೂಲಭೂತ ಉಪಯುಕ್ತತೆಗಳಿಗೆ ಅವಕಾಶವಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ನಿಮ್ಮ ನಿವೇಶನವು ಮುಖ್ಯ ರಸ್ತೆಗೆ ಸುಲಭವಾಗಿ ಸಂಪರ್ಕವನ್ನು ಹೊಂದಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ

ನಿಮ್ಮ ನಿವೇಶನವು ಮುಖ್ಯ ರಸ್ತೆಗೆ ಸುಲಭವಾಗಿ ಸಂಪರ್ಕವನ್ನು ಹೊಂದಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ

ಭವಿಷ್ಯದ ದಿನಗಳಲ್ಲಿ, ನಿಮ್ಮ ನಿವೇಶನವು ಶಾಲೆಗಳು, ಸಾರ್ವಜನಿಕ ಸಾರಿಗೆ ಮತ್ತು ಆಸ್ಪತ್ರೆಗಳಿಗೆ ಸುಲಭವಾಗಿ ಸಂಪರ್ಕಿಸುವ ಜಾಗದಲ್ಲಿ ಇದ್ದಲ್ಲಿ, ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಅನುಕೂಲವನ್ನು ಉಂಟುಮಾಡುತ್ತದೆ.

ಭವಿಷ್ಯದ ದಿನಗಳಲ್ಲಿ, ನಿಮ್ಮ ನಿವೇಶನವು ಶಾಲೆಗಳು, ಸಾರ್ವಜನಿಕ ಸಾರಿಗೆ ಮತ್ತು ಆಸ್ಪತ್ರೆಗಳಿಗೆ ಸುಲಭವಾಗಿ ಸಂಪರ್ಕಿಸುವ ಜಾಗದಲ್ಲಿ ಇದ್ದಲ್ಲಿ, ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಅನುಕೂಲವನ್ನು ಉಂಟುಮಾಡುತ್ತದೆ.

ನಿವೇಶನವು ಅತಿಕ್ರಮಣ ಅಥವಾ ಇತರ ಯಾವುದೇ ದಾವೆಗಳಿಂದ ಮುಕ್ತವಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ನೀವು ಎದುರಿಸಬಹುದಾದ ಕಾನೂನು ಸಮಸ್ಯೆಗಳನ್ನು ತಪ್ಪಿಸಿಕೊಳ್ಳಿ

ನಿವೇಶನವು ಅತಿಕ್ರಮಣ ಅಥವಾ ಇತರ ಯಾವುದೇ ದಾವೆಗಳಿಂದ ಮುಕ್ತವಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ನೀವು ಎದುರಿಸಬಹುದಾದ ಕಾನೂನು ಸಮಸ್ಯೆಗಳನ್ನು ತಪ್ಪಿಸಿಕೊಳ್ಳಿ

ಅಲ್ಟ್ರಾಟೆಕ್ ಟೈಲ್‌ಫಿಕ್ಸೋವನ್ನು ಖರೀದಿಸಲು, ನಿಮ್ಮ ಹತ್ತಿರದಲ್ಲಿರುವ ಅಲ್ಟ್ರಾಟೆಕ್ ಬಿಲ್ಡಿಂಗ್ ಸಲ್ಯೂಷನ್ಸ್ (UBS) ಕೇಂದ್ರಕ್ಕೆ ಭೇಟಿಯನ್ನು ನೀಡಿ ಅಥವಾ ಈ ಲಿಂಕ್‌ಗೆ ಭೇಟಿ ನೀಡಿ:https://www.ultratechcement.com/store-locator

Get Answer to
your Queries

Enter a valid name
Enter a valid number
Enter a valid pincode
Select a valid category
Enter a valid sub category
Please check this box to proceed further
LOADING...